ಫ್ರೀಡಂ ಪಾರ್ಕ್‌ನಲ್ಲಿ ಮತ್ತೆ ಸಾಲು ಸಾಲು ಪ್ರತಿಭಟನೆ

  • Zee Media Bureau
  • Feb 15, 2023, 03:00 AM IST

ಫ್ರೀಡಂ ಪಾರ್ಕ್‌ನಲ್ಲಿ ಮತ್ತೆ ಸಾಲು ಸಾಲು ಪ್ರತಿಭಟನೆಗಳು ನಡೀತಿದೆ.. ರಾಜ್ಯದ ಮೂಲೆ ಮೂಲೆಯಿಂದ ವಿವಿಧ ಸಂಘಟನೆಯವರು ಆಗಮಿಸುತ್ತಿದ್ದು ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.. ವಿವಿಧ ಸಂಘಟನೆಗಳ ಪ್ರತಿಭಟನೆ ಸರ್ಕಾರಕ್ಕೆ ತಲೆನೋವು ತಂದಿದೆ..

Trending News