ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು

  • Zee Media Bureau
  • Jul 15, 2023, 02:08 PM IST

ರಾಜ್ಯದ ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ ನ್ಯೂಸ್‌ ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು ಕುಟುಂಬದ ಯಜಮಾನಿಗೆ ಇನ್ನೆರಡು ದಿನದಲ್ಲಿ ಅರ್ಜಿ ಆಹ್ವಾನ ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಪ್ರಜಾಪ್ರತಿನಿಧಿಗಳ ನೇಮಕ ಜಿಲ್ಲೆಗೆ 50ರಿಂದ 100 ಜನ ಪ್ರಜಾಪ್ರತಿನಿಧಿ ನೇಮಕಕ್ಕೆ ಚಿಂತನೆ

Trending News