ಪುನೀತ್‌ ರಾಜ್‌ಕುಮಾರ್‌ ಅಗಲಿ ಇಂದಿಗೆ ಒಂದು ವರ್ಷ.. ಈ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ಆಗಮಿಸುತ್ತಿದ್ದು, ಅಪ್ಪು ಸ್ಮರಿಸಿ ಭಾವುಕರಾಗ್ತಿದ್ದಾರೆ..