ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಉದ್ಧಟತನ

  • Zee Media Bureau
  • Nov 19, 2022, 01:33 PM IST

ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಉದ್ಧಟತನ ಪ್ರದರ್ಶಿಸಿದ್ದಾರೆ. ನಿನ್ನೆ ಮಾರತ್ತಳ್ಳಿಯ ನ್ಯೂ ಹಾರಿಜಾನ್ ಕಾಲೇಜಿನ ವಿದ್ಯಾರ್ಥಿಗಳು ʻಪಾಕಿಸ್ತಾನ್ ಜಿಂದಾಬಾದ್ʼ ಎಂದು ಘೋಷಣೆ ಕೂಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡದಿದ್ದಾರೆ.

Trending News