ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಅರವಿಂದ ಬೆಲ್ಲದ್ ಆಯ್ಕೆ

  • Zee Media Bureau
  • Dec 25, 2023, 11:16 PM IST

ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಶಾಸಕ ಅರವಿಂದ ಬೆಲ್ಲದ್ ಆಯ್ಕೆಯಾಗಿದ್ದಾರೆ. ಉತ್ತರ ಕರ್ನಾಟಕದ ಧ್ವನಿಯಾಗಿ ಪಕ್ಷ ಈ ಸ್ಥಾನ ನೀಡಿದೆ. ಪಕ್ಷದ ಎಲ್ಲ ನಾಯಕರಿಗೆ ವಂದನೆ ಸಲ್ಲಿಸುವೆ ಎಂದರು.

Trending News