ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ

  • Zee Media Bureau
  • Feb 14, 2023, 03:35 PM IST

ನವಭಾರತದ ಸಾಮರ್ಥ್ಯಕ್ಕೆ ಬೆಂಗಳೂರಿನ ಆಗಸ ಸಾಕ್ಷಿಯಾಗುತ್ತಿದೆ. ಹೊಸ ಎತ್ತರವೇ ನವ ಭಾರತದ ಸತ್ಯ ಎಂಬುದಕ್ಕೆ ಬೆಂಗಳೂರಿನ ಆಕಾಶವೇ ಸಾಬೀತುಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನಿನ್ನೆ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ಪ್ರದರ್ಶನವನ್ನು ಉದ್ಘಾಟಿಸಿದರು. ಆತ್ಮ ನಿರ್ಭರ ಭಾರತ ಪರಿಕಲ್ಪನೆಯ ವೈಮಾನಿಕ ಪ್ರದರ್ಶನ ನಿನ್ನೆಯಿಂದ ಆರಂಭವಾಗಿದ್ದು, ಇಂದು ಸಹ ಮಧ್ಯಾಹ್ನ 12 ಗಂಟೆಯಿಂದ ವೈಮಾನಿಕ ಪ್ರದರ್ಶನ ನಡೆಯಲಿದೆ.

Trending News