ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

  • Zee Media Bureau
  • Dec 14, 2022, 10:56 AM IST

ಚುನಾವಣೆ ಸಮೀಪಿಸುತ್ತಿದ್ದಂತೆ ಅಥಣಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ಮಹೇಶ್‌ ಕುಮಠಳ್ಳಿ ಬೆಂಬಲಿಗರು ಆಯ್ಕೆಯಾಗಿದ್ದು ಲಕ್ಷಣ ಸವದಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ..

Trending News