ಕಲಬುರಗಿಯ ಕಮಲಾಪುರ ಠಾಣೆ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಹಲ್ಲೆ!!!

  • Zee Media Bureau
  • Sep 24, 2022, 11:20 PM IST

ಗಾಂಜಾ ದಂಧೆಕೋರರಿಂದ ಕಲಬುರಗಿ ಪೊಲೀಸರ ಮೇಲೆ ದಾಳಿ ನಡೆಸಲಾಗಿದೆ. ಕಮಲಾಪುರ ಠಾಣೆ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Trending News