ಟಿಕೆಟ್‌ ಕೈತಪ್ಪಿದ ಬಗ್ಗೆ ವಿಜಯೇಂದ್ರ ಹೇಳಿದ್ದೇನು..?

  • Zee Media Bureau
  • May 24, 2022, 05:56 PM IST

ಬಿ.ವೈ.ವಿಜಯೇಂದ್ರನಿಗೆ ಪರಿಷತ್‌ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಬಾರದು ಎಂದು ಮನವಿ ಮಾಡಿದ್ದಾರೆ. ಪಕ್ಷ ಗುರುತಿಸಿದವರಿಗೆ ಟಿಕೆಟ್ ನೀಡಿದೆ, ನಾವು ಪಕ್ಷದ ಸಿಪಾಯಿಗಳು.

Trending News