ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದ ಬಜರಂಗದಳದ ಮುಖಂಡ

  • Zee Media Bureau
  • Jul 26, 2022, 06:42 PM IST

ವಿದ್ಯಾರ್ಥಿಗಳ ಪಾರ್ಟಿಗೆ ಮಂಗಳೂರಲ್ಲಿ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಬಜರಂಗದಳ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಬಜರಂಗದಳದಿಂದ ಪಬ್ ಮೇಲೆ ದಾಳಿ ನಡೆದಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದಿದ್ದಾರೆ.

Trending News