ಸತೀಶ್ ಜಾರಕಿಹೊಳಿ ವಿರುದ್ಧ ಯತ್ನಾಳ್ ವಾಗ್ಧಾಳಿ

  • Zee Media Bureau
  • Nov 15, 2022, 11:40 AM IST

ಗೋಕಾಕ್‌ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾವೇಶದಲ್ಲಿ ಸತೀಶ್‌ ಜಾರಕಿಹೊಳಿ ವಿರುದ್ಧ ಸತೀಶ್‌ ಹೆಸರೇಳದೆ ಪರೋಕ್ಷವಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ರು. 

Trending News