ಬಿಬಿಎಂಪಿಗೆ ಚುನಾವಣೆ ನಡೆಸಲು ಸಜ್ಜು: ವಾರ್ಡ್ ಸಂಖ್ಯೆ 225 ಕ್ಕೆ ಇಳಿಕೆ

  • Zee Media Bureau
  • Aug 5, 2023, 03:02 PM IST

ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಸಲು ಸಜ್ಜಾಗಿದ್ದು, ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿ ನಿನ್ನೆ ಆದೇಶ ಹೊರಡಿಸಿದೆ.

Trending News