BBMP ನ್ಯಾಯಾಂಗ ನಿಂದನೆ ಮಾಡಿದೆ

  • Zee Media Bureau
  • Aug 8, 2022, 02:09 PM IST

ಚಾಮರಾಜಪೇಟೆ ಈದ್ಗಾ ಮೈದಾನ ಸರ್ಕಾರದ ಆಸ್ತಿ ಎಂದು ಘೋಷಿಸಲಾಗಿದೆ. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ‌ಅದಿ, ಬಿಬಿಎಂಪಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಆರೋಪಿಸಿದ್ದಾರೆ. ನಾವು ಇದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ

Trending News