ಕಾಂಗ್ರೆಸ್‌ ವಿರುದ್ಧ ಬಿ.ಸಿ.ಪಾಟೀಲ್‌ ಆಕ್ರೋಶ

  • Zee Media Bureau
  • May 30, 2023, 10:57 PM IST

ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಜನರಿಗೆ ದೊಡ್ಡ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಹಾವೇರಿಯಲ್ಲಿ ಬಿ.ಸಿ.ಪಾಟೀಲ್‌ ಆಕ್ರೋಶದ ಮಾತುಗಳನ್ನಾಡಿದ್ದಾರೆ.

Trending News