ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಸಂಭ್ರಮ!

  • Zee Media Bureau
  • Oct 4, 2022, 09:12 PM IST

ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ವಿವಿಧ ಠಾಣೆಗಳಲ್ಲಿ ಆಯುಧ ಪೂಜೆ ಬಲು ಜೋರಾಗಿ ಆಚರಸಲಾಗ್ತಿದೆ. ಪೊಲೀಸ್‌ ಠಾಣೆಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ..

Trending News