ಭಾರತ್ ಜೋಡೋ ನಡುವೆಯೇ ಡಿಕೆಶಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಇಂದು ಡಿಕೆಶಿ ಇಡಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.