ಇಂದಿನಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ

  • Zee Media Bureau
  • Oct 6, 2022, 12:02 PM IST

ಎರಡು ದಿನಗಳ ಬ್ರೇಕ್ ನಂತರ ಇಂದಿನಿಂದ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗುತ್ತಿದೆ. ಈ ಯಾತ್ರೆಯಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಕೂಡ ಭಾಗಿಯಾಗಲಿದ್ದಾರೆ. 

Trending News