ಇಂದು ಚಿತ್ರದುರ್ಗಕ್ಕೆ ಭಾರತ್ ಜೋಡೋ ಯಾತ್ರೆ ಎಂಟ್ರಿ

  • Zee Media Bureau
  • Oct 10, 2022, 04:13 PM IST

ಇಂದು ಚಿತ್ರದುರ್ಗ ಜಿಲ್ಲೆಗೆ ಭಾರತ್ ಜೋಡೋ ಯಾತ್ರೆ ಎಂಟ್ರಿ ನೀಡಲಿದೆ. ಸಂಜೆ 4 ಗಂಟೆಗೆ ಹಿರಿಯೂರಿಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದ್ದು,  ರಾಹುಲ್‌ ಯಾತ್ರೆಗೆ ಪ್ರಗತಿಪರ ಸಂಘಟನೆಗಳು ಸಾಥ್ ನೀಡಲಿವೆ. 

Trending News