ಬಾಕಿ ಉಳಿದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

  • Zee Media Bureau
  • Apr 20, 2023, 12:28 PM IST

ಬಾಕಿ ಉಳಿದ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದ BJP. ಶಿವಮೊಗ್ಗದಲ್ಲಿ ಚನ್ನಬಸಪ್ಪ, ಮಾನ್ವಿ ಕ್ಷೇತ್ರಕ್ಕೆ B.V. ನಾಯಕ್‌ಗೆ ಮಣೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಕುಟುಂಬಕ್ಕೆ ಕೈತಪ್ಪಿದ ಬಿಜೆಪಿ ಟಿಕೆಟ್‌. ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಚೆನ್ನಬಸಪ್ಪಗೆ ಟಿಕೆಟ್ ಘೋಷಣೆ. 

Trending News