ಬಿಜೆಪಿಗೆ ಕಾಮಾಲೆ ರೋಗ ಬಂದಿದೆ: ಸಿದ್ದರಾಮಯ್ಯ ವಾಗ್ದಾಳಿ

  • Zee Media Bureau
  • Aug 16, 2022, 05:55 PM IST

ಬಿಜೆಪಿ ಸರ್ಕಾರಕ್ಕೆ ಕಾಮಾಲೆ ರೋಗಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು ಮಾತ್ರ ಅವರ ಕೆಲಸ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Trending News