ರಾಜ್ಯದಲ್ಲಿ ಬಿಜೆಪಿ 28ಕ್ಕೆ 28ಸ್ಥಾನ ಗೆಲ್ಲುವ ಸಂಕಲ್ಪ

  • Zee Media Bureau
  • Feb 9, 2024, 02:43 PM IST

ರಾಜ್ಯದಲ್ಲಿ ಬಿಜೆಪಿಯಿಂದ 28ಕ್ಕೆ 28ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದೆ, ಸಂಸದ ಜಿಎಂ ಸಿದ್ದೇಶ್ವರ್ ದಾವಣಗೆರೆ ಮಾತ್ರವಲ್ಲದೇ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ, ಈ ಹಿನ್ನಲೆ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಬೇಕಿದೆ ಎಂದು ಪರೋಕ್ಷವಾಗಿ ಸಿದ್ದೇಶ್ವರ್‌ರನ್ನ ಗೆಲ್ಲಿಸಿ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. 

Trending News