ಮತ್ತೆ ಅಧಿಕಾರಕ್ಕೇರಲು ಬಿಜೆಪಿ ರಣತಂತ್ರ

  • Zee Media Bureau
  • Jan 6, 2023, 08:26 AM IST


ಅಮಿತ್‌ ಶಾ ಪ್ರವಾಸದ ಬೆನ್ನಲ್ಲೇ ರಾಜ್ಯಕ್ಕೆ ಜೆ.ಪಿ.ನಡ್ಡಾ ಎಂಟ್ರಿ ಕೊಡ್ತಿದ್ದಾರೆ.. ಇಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆಗಮಿಸುತ್ತಿದ್ದಾರೆ.. ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ನಡ್ಡಾ ಭೇಟಿ ನೀಡಲಿದ್ದಾರೆ.

Trending News