ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ- ಬಿಎಸ್ವೈ

  • Zee Media Bureau
  • Nov 29, 2022, 06:04 AM IST

ಸಿಎಂ ಆಗಲು ಕಾಂಗ್ರೆಸ್‌ನವರು ಹಗಲು ಕನಸು ಕಾಣುತ್ತಿದ್ದಾರೆ. ಮುಂದಿನ ಸಲವೂ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.  

Trending News