ಬಿಜೆಪಿ ಯುವ ಮೋರ್ಚಾ ಮುಖಂಡ ಬರ್ಬರ ಹತ್ಯೆ

  • Zee Media Bureau
  • Jul 27, 2022, 04:45 PM IST

ಬಿಜೆಪಿ ಯುವ ಮೋರ್ಚಾ ಮುಖಂಡ ಬರ್ಬರ ಹತ್ಯೆ  ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆಯಾದ ಮುಖಂಡ. ಬೈಕ್ ನಲ್ಲಿ ಬಂದ ಇಬ್ಬರಿಂದ ಹತ್ಯೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ. 

Trending News