ಡಾ. ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ 9 ತಿಂಗಳುಗಳೇ ಕಳೆದಿದೆ. ಆದರೆ, ಅಪ್ಪು ನಮ್ಮೊಂದಿಗಿಲ್ಲ ಎಂಬುದನ್ನು ಇಂದಿಗೂ ಒಪ್ಪಿಕೊಳ್ಳಲು ಆಗುತ್ತಿಲ್ಲ.  ಈ ಸಂದರ್ಭದಲ್ಲಿ ಪವರ್ ಸ್ಟಾರ್ ಟ್ವಿಟ್ಟರ್ ಖಾತೆಯಿಂದ ಬ್ಲೂ ಟಿಕ್ ಮಾಯವಾಗಿರುವುದು ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.