ಗೋವಾಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್​ ಬೆದರಿಕೆ

  • Zee Media Bureau
  • Jan 10, 2023, 12:37 PM IST

ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದ ಕಾರಣ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 

Trending News