ಯಾವುದೇ ಡ್ಯೂಟಿ ಹಾಕಿಸಿಕೊಳ್ಳಲು ಲಂಚ ಕೊಡಬೇಕು. ಗೂಗಲ್ ಪೇ, ಫೋನ್ ಪೇಯಿಂದ ಲಂಚ ಪಡೆಯುತ್ತಿದ್ದ ಆರೋಪದಲ್ಲಿ 8 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.