ಪುತ್ರನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಮಾತು

  • Zee Media Bureau
  • Jun 16, 2022, 04:37 PM IST

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಖಚಿತ. ಆದ್ರೆ ಕ್ಷೇತ್ರ ನಿರ್ಧಾರವಾಗಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು, ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬುದು ನಮ್ಮ ದೃಷ್ಟಿ. ಆ ದೃಷ್ಟಿಯಿಂದ ರಾಜ್ಯಪ್ರವಾಸ ಪ್ರಾರಂಭವಾಗಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

Trending News