ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು : ಬಿಎಸ್‌ವೈ

  • Zee Media Bureau
  • Sep 23, 2023, 08:37 PM IST

ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು. ಇಲ್ಲಿಗೆ ತಜ್ಞರ ತಂಡ ಕಳುಹಿಸಿ, ಡ್ಯಾಂನ ನೀರಿನಮಟ್ಟ ನೋಡಲಿ. ಬೆಂಗಳೂರಿಗೆ ಕುಡಿಯುವ ನೀರು ಕೊಡದೇ ಇರುವ ಪರಿಸ್ಥಿತಿ ಇದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Trending News