ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಬಿಎಸ್‌ವೈ

  • Zee Media Bureau
  • Sep 21, 2022, 04:20 PM IST

ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿದ ಯಡಿಯೂರಪ್ಪ. ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಬಿಎಸ್‌ವೈ. ದೇವೇಗೌಡರನ್ನು ಭೇಟಿಯಾಗಿ ವಾಪಸ್ ಬರುವಾಗ ವಿದ್ಯಾರ್ಥಿ ಭವನಕ್ಕೆ ಭೇಟಿ. ಈ ವೇಳೆ ಶಾಸಕ ಗರುಡಾಚಾರ್, ಎಸ್.ಆರ್.ವಿಶ್ವನಾಥ್, ಎಂ.ಕೃಷ್ಣಪ್ಪ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದರು.

Trending News