ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಹೆಸರು!

  • Zee Media Bureau
  • Feb 9, 2023, 04:05 PM IST

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರ ಹಲವಾರು ಯೋಜನೆಗಳ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡುವ ಪ್ಲಾನ್ ಮಾಡಿದೆ. ಅದೇ ರೀತಿ ಶಿವಮೊಗ್ಗದ ಹೊಸ ಏರ್ಪೋರ್ಟ್ ಕಾಮಗಾರಿ ಭರದಿಂದ ಸಾಗಿದೆ. ಇದೇ ಫೆಬ್ರವರಿ 27 ರಂದು ಖುದ್ದು ಪ್ರಧಾನಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಈ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಅವರ ಹೆಸರಿಡಲು ಸರ್ಕಾರ ಪಸ್ತಾವನೆ ಸಲ್ಲಿಸಲಿದೆ ಅಂತ ಬೊಮ್ಮಾಯಿ ಹೇಳಿದ್ದಾರೆ... 

Trending News