ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಕುರುಡುಮಲೆ ವಿನಾಯಕನಿಗೆ ಪೂಜೆ

  • Zee Media Bureau
  • Nov 14, 2023, 03:36 PM IST

ಪುರಾಣ ಪ್ರಸಿದ್ದಿ ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಕೆ... ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ... ನಾಳೆ ಪದಗ್ರಹಣ ಹಿನ್ನೆಲೆ ಇಂದು ಕುರುಡುಮಲೆ ವಿನಾಯಕನಿಗೆ ಪೂಜೆ

Trending News