ಮಹಿಳೆ ಮೇಲೆ ದೌರ್ಜನ್ಯವೆಸಗಿದ ಆರೋಪ

  • Zee Media Bureau
  • Oct 24, 2022, 04:56 PM IST

ಬಹಿರಂಗವಾಗಿ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಸಚಿವ ವಿ ಸೋಮಣ್ಣ ಮೇಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.. ಕರ್ನಾಟಕ ರಾಷ್ಟ್ರ ಸಮಿತಿಯಿಂದ ದೂರು ನೀಡಿದ್ದು, ಸೋಮಣ್ಣ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ.

Trending News