ಸರ್ಕಾರದ ವಿರುದ್ದ ಬೆಂಗಳೂರು ಬಂದ್ ಸಂಪೂರ್ಣ ಯಶಸ್ವಿ

  • Zee Media Bureau
  • Sep 27, 2023, 09:05 AM IST

ಕಾವೇರಿ ಕದನ ದಿನೇ ದಿನೇ ಹೆಚ್ಚಾಗ್ತಿದೆ.. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರಕ್ಕೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಹೋರಾಟದ ಕಿಚ್ಚು ಶುರುವಾಗಿದೆ.. ಕಾವೇರಿ ನದಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿರುವುದರಿಂದ ರೈತರಿಗೆ ಅನ್ಯಾಯವಾಗೋದ್ರ ಜೊತೆಗೆ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತೆ ಅಂತಾ ಇವತ್ತು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿತ್ತು.. 

Trending News