5 ವರ್ಷ ಪಿಎಫ್ಐ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

  • Zee Media Bureau
  • Sep 28, 2022, 12:13 PM IST

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಅದರ ಮಿತ್ರಪಕ್ಷಗಳು ಮತ್ತು ಅದರ ಎಲ್ಲಾ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿರುವ ಕೇಂದ್ರ ಸರ್ಕಾರ, ತಕ್ಷಣದಿಂದ ಜಾರಿಗೆ ಬರುವಂತೆ ಈ ಎಲ್ಲಾ ಸಂಘಟನೆಗಳಿಗೂ ಐದು ವರ್ಷಗಳ ಕಾಲ ನಿಷೇಧ ಹೇರಿದೆ.  ಈ ಸಂಬಂಧ ಗೃಹ ಸಚಿವಾಲಯ ಅಧಿಸೂಚನೆಯನ್ನೂ ಹೊರಡಿಸಿದೆ.

Trending News