ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್‌ ಕ್ಯಾಮರದಿಂದ ನೋಡಿದ್ರೆ
ಅವ್ರು  ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತ ಹೆಸರಿಟ್ಟಿದ್ದಾರೆ
ಸ್ವತಃ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ 
ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ
ಖರ್ಗೆ ಫ್ಯಾಮಿಲಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ