ಸಿಎಂ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಬದಲಾವಣೆ

  • Zee Media Bureau
  • Aug 1, 2022, 04:51 PM IST


ಸಿಎಂ ಬೊಮ್ಮಾಯಿಗೂ ಮಳೆ ಎಫೆಕ್ಟ್‌ ತಟ್ಟಿದೆ. ಸಿಎಂ ಬೊಮ್ಮಾಯಿ ಇಂದು ಅಂಜನಾದ್ರಿಗೆ ಭೇಟಿ ನೀಡಿದ್ದಾರೆ. ಕೊನೆ ಕ್ಷಣದಲ್ಲಿ ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಸ್ಥಳ ಬದಲಾವಣೆ‌ ಮಾಡಲಾಗಿದೆ. ಭೀಕರ ಮಳೆ ಹಿನ್ನೆಲೆ ಲ್ಯಾಂಡಿಂಗ್‌ ಸ್ಥಳ ಬದಲಾಯಿಸಲಾಗಿದೆ. 

Trending News