ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರು

  • Zee Media Bureau
  • Mar 23, 2023, 04:39 PM IST

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶರಾಗಿದ್ದಾರೆ.. ಅನಾರೋಗ್ಯ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ..

Trending News