ಎಲ್ಲ ಪ್ರಯಾಣಿಸುವವರಿಗೆ ಅಗ್ಗದ ಆಹಾರ

  • Zee Media Bureau
  • Jul 20, 2023, 04:57 PM IST

ದೇಶದಲ್ಲಿ ಪ್ರತಿನಿತ್ಯ ಕೋಟ್ಯಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಆದ್ರೆ ಎಸಿ ವರ್ಗದಲ್ಲಿ ಪ್ರಯಾಣಿಸುವವರಿಗೆ ಸಿಗುವ ಸೌಲಭ್ಯ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಸಿಗ್ತಿಲ್ಲ. ಎಲ್ಲರಿಗೂ ಸೌಲಭ್ಯ ನೀಡಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆಯೊಂದನ್ನಿಟ್ಟಿದೆ. 
 

Trending News