ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಚೆನ್ನೈ ಸೂಪರ್ ಕಿಂಗ್ಸ್

  • Zee Media Bureau
  • May 30, 2023, 06:12 PM IST

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ​ 16ನೇ ಸೀಸನ್ ಫೈನಲ್​ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಐಪಿಎಲ್​ನಲ್ಲಿ 5 ಬಾರಿ ಟ್ರೋಫಿ ಗೆದ್ದ 2ನೇ ತಂಡ ಎನಿಸಿಕೊಂಡಿದೆ. 

Trending News