ರಂಭಾಪುರಿ ಪೀಠದ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ

  • Zee Media Bureau
  • Jul 21, 2022, 10:31 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಇಂದು ಬೆಂಗಳೂರಿನಲ್ಲಿ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಕೃಷ್ಣಪ್ಪ ಮತ್ತು ಇತರರು ಉಪಸ್ಥಿತರಿದ್ದರು. 

Trending News