ಶಾಲೆಗೆ ಹೋಗಲು ಪ್ಯಾಂಟ್ ಬಿಚ್ಚಿ ಹಳ್ಳ ದಾಟೋ ಮಕ್ಕಳು!

  • Zee Media Bureau
  • Jul 19, 2022, 05:55 PM IST

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮ ಹಳ್ಳ ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಮಕ್ಕಳು ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ. ದೇವರಗುಡಿ, ಮಲ್ಲಾಪುರ ಕ್ಯಾಂಪ್, ದುಗ್ಗಮ್ಮನ ಗುಂಡಾ ಸೇರಿ ನಾಲ್ಕೈದು ಹಳ್ಳಿಗಳ ಮಕ್ಕಳ ಸ್ಥಿತಿ ಅಯೋಮಯವಾಗಿದೆ. ಸೇತುವೆ, ರಸ್ತೆ ಇಲ್ಲದೆ ಜನ ಪರದಾಡುತ್ತಿದ್ದಾರೆ.

Trending News