ಚಿಲುಮೆ ಸಂಸ್ಥೆ ಕೇಸ್ : ಮತ್ತೋರ್ವ ಆರೋಪಿ ಬಂಧಿಸಿದ ಪೊಲೀಸರು

  • Zee Media Bureau
  • Nov 29, 2022, 12:14 AM IST

​ ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ.

Trending News