ರಾಜಭವನ ಚಲೋ ಬಗ್ಗೆ ಸಿಎಂ ಲೇವಡಿ

  • Zee Media Bureau
  • Jun 16, 2022, 04:38 PM IST

ಕಾಂಗ್ರೆಸ್‌ನವರು ಭ್ರಷ್ಟಾಚಾರ ನಡೆಸಿರುವವರ ಪರ ಹೋರಾಟ ಮಾಡುತ್ತಿದ್ದಾರೆ. ಈಗ ಅವರು ರಾಜಭವನ ಚಲೋ ನಡೆಸುತ್ತಿದ್ದಾರೆ. ಈ ರೀತಿ ಮಾಡಿದ್ರೆ ಜನ ಅವರನ್ನ ಮನೆಗೆ ಚಲೋ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ದಾರೆ

Trending News