460ಕೋಟಿ ರೂ. ವೆಚ್ಚದ ನೀರಾವರಿ ಯೋಜನೆಗಳಿಗೆ ಚಾಲನೆ

  • Zee Media Bureau
  • Jan 25, 2023, 05:46 PM IST

ಇಂದು ತವರು ಕ್ಷೇತ್ರದಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಹಿರೇಕೆರೂರು ಗ್ರಾಮದಲ್ಲಿ CM ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ.. 460ಕೋಟಿ ರೂ. ವೆಚ್ಚದ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Trending News