ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿದ್ದೇವೆ

  • Zee Media Bureau
  • Nov 27, 2022, 12:23 AM IST

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ‌ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತಾಡಿದ್ದೀನಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎರಡೂ ರಾಜ್ಯಗಳ ನಡುವೆ ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿರೋದಾಗಿ ಮಾಹಿತಿ ನೀಡಿದ್ದಾರೆ.

Trending News