ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್  ಬೆಂಗಳೂರು ನಗರದ ಬೆಳ್ಳಂದೂರಿನ ಆರ್‌ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್‌ನಲ್ಲಿ ತನ್ನ ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.