ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಪರಿಶೀಲನಾ ಸಭೆ

  • Zee Media Bureau
  • Dec 3, 2024, 05:20 PM IST

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ-ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಪರಿಶೀಲನಾ ಸಭೆ. ಸರಣಿ ಸಭೆಗಳ ಮೂಲಕ ಪ್ರಗತಿ ಪರಿಶೀಲನೆ ನಡೆಸಲಿರುವ ಸಿಎಂ . ಇಡೀ ದಿನ ಸಭೆಗಳನ್ನು ನಡೆಸಲಿರುವ ಸಿಎಂ ಸಿದ್ದರಾಮಯ್ಯ

Trending News