ಗುರು - ಶಿಷ್ಯರ ಅಪರೂಪದ ಭೇಟಿ.. ದೊಡ್ಡಗೌಡರ ಆರೋಗ್ಯ ವಿಚಾರಿಸಿದ ಸಿಎಂ

  • Zee Media Bureau
  • Oct 9, 2023, 12:02 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.

Trending News