ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

  • Zee Media Bureau
  • Oct 7, 2023, 11:12 PM IST

ಹೊಸ ಲಿಕ್ಕರ್ ಶಾಪ್ ತೆರೆಯಲು ಅವಕಾಶವಿಲ್ಲ ನನ್ನ ಪ್ರಕಾರ ಆ ಥರ ಯಾವುದೇ ಪ್ರಸ್ತಾಪ ಇಲ್ಲ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಈ ಬಗ್ಗೆ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಳ್ಳುತ್ತೇವೆ ಡಿ.ಕೆ.ಶಿವಕುಮಾರ್ ತಮ್ಮ ಅಭಿಪ್ರಾಯ ಹೇಳಿದ್ದಾರೆ

Trending News